ಸ್ಫೂರ್ತಿಯ ಕರು ಬಾಯಿಕ್ಕಲು ಪ್ರತಿಭೆಯ ಕೆಚ್ಚಲಿಗೆ
ಶಬ್ದಾರ್ಥದ ಹಾಲಿಳಿವುದು ಕವಿಪಾತ್ರೆಯ ಒಳಗೆ