Categories
ರಚನೆಗಳು

ಐಹೊಳೆ ವೆಂಕಟೇಶ

*
ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ ೬
ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ ೭
ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ ೮
ವೇದಬಾಹಿರನಾಗಬ್ಯಾಡಾ ಪರವಾದಿಮತಕೆ ನೀನು ಮನ ಮೆಚ್ಚಬ್ಯಾಡಾವೇದತೀರ್ಥರ ಗ್ರಂಥನೋಡಾ ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ ೯
ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ ೧೦
ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ ೧೧

೩೨೨
ಬಾಲಕೃಷ್ಣ
ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ.
ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ ೧
ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು ೨
ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ ೩
ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು ೪
ಚೆನ್ನಾರ ಚೆಲುವಾ ಐಹೊಳೆಯ ಪ್ರಸನ್ನ ವತ್ಸಲ ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ ೫
ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ ೬
ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ ೭
ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ ೮
ವೇದಬಾಹಿರನಾಗಬ್ಯಾಡಾ ಪರವಾದಿಮತಕೆ ನೀನು ಮನ ಮೆಚ್ಚಬ್ಯಾಡಾವೇದತೀರ್ಥರ ಗ್ರಂಥನೋಡಾ ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ ೯
ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ ೧೦
ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ ೧೧

ದಿನಕರನುದಿಸಿದನು ಧರೆಯೊಳಗೆ
೩೨೬
ಶ್ರೀ ರಾಘವೇಂದ್ರರು
ದಿನಕರನುದಿಸಿದನು ಧರೆಯೊಳಗೆದಿನಕರನುದಿಸಿದನು
ದಾನವ ಕುಲದಲಿ ಕ್ಷೋಣಿಯೊಳಗೆ ಪ
ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ ೧
ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ ೨
ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ ೩

ಹಾಡಿನ ಹೆಸರು :ದಿನಕರನುದಿಸಿದನು ಧರೆಯೊಳಗೆ
ಹಾಡಿದವರ ಹೆಸರು :ಅಶ್ವಿನಿ ಸತೀಶ್
ಸಂಗೀತ ನಿರ್ದೇಶಕರು :ಸತ್ಯವತಿ ಟಿ. ಎಸ್.
ಸ್ಟುಡಿಯೋ :ಅಶ್ವಿನಿ ಸ್ಟುಡಿಯೊ, ಬೆಂಗಳೂರು

ನಿರ್ಗಮನ

ಪಾಪಕರ್ಮವ ಮಾಡಬೇಡ
ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ ೬
ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ ೭
ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ ೮
ವೇದಬಾಹಿರನಾಗಬ್ಯಾಡಾ ಪರವಾದಿಮತಕೆ ನೀನು ಮನ ಮೆಚ್ಚಬ್ಯಾಡಾವೇದತೀರ್ಥರ ಗ್ರಂಥನೋಡಾ ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ ೯
ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ ೧೦
ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ ೧೧

ಹಾಡಿನ ಹೆಸರು :ಪಾಪಕರ್ಮವ ಮಾಡಬೇಡ
ಹಾಡಿದವರ ಹೆಸರು :ಶ್ರೀದೇವಿ ಮತ್ತು ವೀಣಾ ಬಿ.
ಸಂಗೀತ ನಿರ್ದೇಶಕರು :ಇಂದೂ ವಿಶ್ವನಾಥ್
ಸ್ಟುಡಿಯೋ :ಅಶ್ವಿನಿ ಸ್ಟುಡಿಯೊ, ಬೆಂಗಳೂರು

ನಿರ್ಗಮನ