Categories
Ebook Text ಡಿಜಿಟಲ್ ಲೈಬ್ರರಿ

ಅರಮನೆ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಅರಮನೆ ಕುಂ.ವೀರಭದ್ರಪ್ಪ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 744

Download  View

Text

ವಾರದ ಹಿಂದೆಯಷ್ಟೆ ಬೆಳಗುಪ್ಪದ ಜಮಿಂದಾ‍‍‍‍ರ‍್ರುಚಿನ್ನೋಬುಳ ರೆಡ್ಡಿಯನ್ನೂ, ಮರ್ಷೂರು ಮಾದಿರೆಡ್ಡಿಯನ್ನೂ ಯೇಕಕಾಲಕ್ಕೆ ಮಣಿಸಿ ಕಡುಪಾದ ವಸ್ತಿವಳಗ ತನ್ನ ಸರೀರದ ಮ್ಯಾಲಿದ್ದ ಪೋಷಾಕನ್ನು ಕಳಚಿ ಕಲೆಟ್ರುಥಾಮಸು ಮನ್ರೋ ಸಾಹೇಬನು ಯದುರಿದ್ದ ನಿಲುಗನ್ನಡಿಯಲ್ಲಿ ನೋಡಿಕೊಳ್ಳುತ ತನ್ನ ಪ್ರತಿಬಿಂಬವನ್ನು ತಾನು ಮೋಹಿಸಿಕೊಳ್ಳುತ್ತಿರುವಾಗ್ಗೆ..