ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಕರ್ನಾಟಕ ಪ್ರವಾಸಿಗರ ಸ್ವರ್ಗ | ನೀಲಾ ಮಂಜುನಾಥ್ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಸರ್ಕಾರ |
ಪುಟ ಸಂಖ್ಯೆ | 105 |
ಕರ್ನಾಟಕವನ್ನು ಪ್ರವಾಸಿಗರ ಸ್ವರ್ಗವಾಗಿಸಲು ಪ್ರಕೃತಿ ಮತ್ತು ಮನುಷ್ಯ ಪ್ರಯತ್ನಗಳೆರಡೂ ಜೊತೆಗೂಡಿವೆ. ಆದರ ನಿಡಿದಾದ ಸಮುದ್ರತೀರವು ಸಮತಟ್ಟಾದ ಕಿನಾರೆಗಳಿಂದ ಕೂಡಿದೆ. ಎತ್ತರವಾದ ಪಶ್ಚಿಮ ಘಟ್ಟಗಳು/ ನಿತ್ಯಹರಿದ್ವರ್ಣದ ಕಾಡು ಹಾಗೂ ಪ್ರಾಣಿ ಸಂಪತ್ತನ್ನು ಹೊಂದಿರುವುದಲ್ಲದೆ ಅನೇಕ ನದಿಗಳು ಅಲ್ಲಿ ಹುಟ್ಟಿ ಪೂರ್ವ ಮತ್ತು ಪಶ್ಚಿಮದ ಕಡೆ ಹರಿದು ನೆಲದ ಫಲವತ್ತನ್ನು ಹೆಚ್ಚಿಸಿ ಕೃಷಿ ಉತ್ಪನ್ನದ ಅಭಿವೃದ್ಧಿಗೆ ಕಾರಣವಾಗಿವೆ. |