ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಗದಗ ಜಿಲ್ಲೆಯ ಜನಪದ ಕಲಾವಿದರು ಪ್ರೊ. ಸಿದ್ದಣ್ಣ ಎಫ್‌. ಜಕಬಾಳ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಅಕಾಡೆಮಿ
ಪುಟ ಸಂಖ್ಯೆ 124

Download  View

 ಉತ್ತರ ಕರ್ನಾಟಕದ ಬಯಲು ಸೀಮೆಯ ಬಿಸಿಲು-ಬರಗಾಲದ ನಾಡೆಂದೇ ಪ್ರಸಿದ್ಧವಾದ ಗದಗ ಜಿಲ್ಲೆಯೂ ಸಾಂಸ್ಕೃತಿಕ ಸಿರಿವಂತಿಕೆಗೂ ಅಷ್ಟೇ ಪ್ರಸಿದ್ಧವಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ, ಆಧ್ಯಾತ್ಮಿಕತೆ ಹಾಗೂ ಭೌಗೋಳಿಕವಾಗಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ.