Categories
Ebook Scanned Book ಅಕಾಡೆಮಿ ಪುಸ್ತಕಗಳು  ಇ-ಪಬ್ ಕರ್ನಾಟಕ ನಾಟಕ ಅಕಾಡೆಮಿ

ಗಿರೀಶ ಕಾರ್ನಾಡ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಗಿರೀಶ ಕಾರ್ನಾಡ ಡಾ ದಿವಸ್ಪತಿ ಹೆಗಡೆ
ಕೃತಿಯ ಹಕ್ಕುಸ್ವಾಮ್ಯ ನಾಟಕ ಅಕಾಡೆಮಿ
ಪುಟ ಸಂಖ್ಯೆ 100

Download  View


Ebook | EpubText

 ಗಿರೀಶ ಕಾರ್ನಾಡ, ಭಾರತೀಯ ನಾಟಕಕಾರರಲ್ಲಿ ಮುಂಚೂಣಿಯಲ್ಲಿರುವ ಹೆಸರು. ರಂಗನಟ, ನಾಟಕಕಾರ, ಚಲನಚಿತ್ರ, ಕಿರುತೆರೆಯ ನಟ, ನಿರ್ದೇಶಕ, ಚಿತ್ರಕಥಾಲೇಖಕ, ಭಾಷಾಂತರಕಾರ ಹಾಗೂ ಆಡಳಿತಗಾರ. ಒಬ್ಬ ನಾಟಕಕಾರನಾಗಿ ಅವರಿಗೆ ಸಂದ ಜ್ಞಾನಪೀಠ ಪ್ರಶಸ್ತಿ ಕನ್ನಡಿಗರು ಮಾತ್ರವಲ್ಲ ಭಾರತೀಯ ನಾಟಕಕಾರರೆಲ್ಲರೂ ಹೆಮ್ಮೆ ಪಟ್ಟುಕೊಳ್ಳುವಂತಹದು. ಅವರು ಕೈಆಡಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಅಸಾಮಾನ್ಯವಾದುದನ್ನೇ ಸಾಧಿಸಿದ್ದಾರೆ.