ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಜನತೆ ನೀಲಾ  ಮಂಜುನಾಥ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 30

Download  View

ಕರ್ನಾಟಕವು ವೈವಿಧ್ಯಮಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ಹಿನ್ನೆಲೆಯುಳ್ಳ ವೈಶಿಷ್ಯಪೂರ್ಣ ರಾಜ್ಯವಾಗಿದೆ. ಎರಡು ಸಾವಿರ ವರ್ಷಗಳಷ್ಟು ದೀರ್ಘ ಇತಿಹಾಸವಿರುವ ಇಲ್ಲಿನ ಜನಜೀವನ ವಿವಿಧತೆಯಿಂದ ಕೂಡಿದ್ದು ಒಂದೊಂದು ಪ್ರದೇಶವೂ ತನ್ನದೇ ಆದ ವಿಶೇಷವಾದ ಶೈಲಿಯ ಭಾಷೆ, ಆಚಾರ-ವಿಚಾರ, ಸಾಹಿತ್ಯ ಸಂಸ್ಕೃತಿಗಳನ್ನು ಒಳಗೊಂಡಿದೆ.

ಸಂಬಂಧಿತ ಪುಸ್ತಕಗಳು