ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಡಾ. ಗೊರೂರು-ಜೀವನ, ಸಾಧನೆ | ಡಾ. ಸಿ.ಜಿ. ವೆಂಕಟಯ್ಯ |
ಕೃತಿಯ ಹಕ್ಕುಸ್ವಾಮ್ಯ | ಜಾನಪದ ಅಕಾಡೆಮಿ |
ಪುಟ ಸಂಖ್ಯೆ | 155 |
‘ಗೊರೂರು’ ಹಾಸನಜಿಲ್ಲೆ ಹಾಗೂ ಹಾಸನ ತಾಲ್ಲೂಕಿನಲ್ಲಿರುವ ಒಂದು ಸಾಮಾನ್ಯ ಗ್ರಾಮ. ಆದರೆ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಅದರಲ್ಲೂ ಹಾಸ್ಯ ಸಾಹಿತ್ಯದಲ್ಲಿ ಅದಕ್ಕೊಂದು ಪ್ರಮುಖ ಸ್ಥಾನವನ್ನು ದೊರಕಿಸಿಕೊಟ್ಟ ಕೀರ್ತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರದು. ಇವರು ದಿನಾಂಕ 4-7-1904 ರಲ್ಲಿ ಗೊರೂರು ಗ್ರಾಮದಲ್ಲಿ ಜನಿಸಿದರು. |