ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ನಾಟಕಗಳು ಭಾಗ ೧ | ಬೊಳುವಾರು ಮಹಮದ್ ಕುಂಞ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 139 |
ಬಾಲ್ಯವೆಂಬುದು ಮಗುವಿನ ಬೆಳವಣಿಗೆಯಲ್ಲಿ ಪವಿತ್ರವಾದ ಹಾಗೂ ಅಮೂಲ್ಯವಾದ ಅನುಭವ ವಿಶೇಷ. ಮನೋವಿಜ್ಞಾನಿಗಳ ಪ್ರಕಾರ ಮಕ್ಕಳ ಲೋಕ ಗ್ರಹಿಕೆ ಸುಮಾರು ನಾಲ್ಕೈದು ವರ್ಷಗಳಿಂದ ಮೊದಲ್ಗೊಂಡು ಹದಿನಾಲ್ಕು ಹದಿನೈದು ವರ್ಷಗಳ ಅವಧಿಯಲ್ಲಿ ತುಂಬ ತೀಕ್ಷ್ಣ ಹಾಗೂ ಸೂಕ್ಷ್ಮವಾಗಿರುತ್ತದೆ. ಪರಿಸರ ಭಾಷೆ ಅರ್ಥಾತ್ ಮಾತೃಭಾಷೆ ಇಲ್ಲಿ ಪ್ರಧಾನ ಪಾತ್ರವಹಿಸುತ್ತದೆ. |