Categories
Ebook Text ಅಕಾಡೆಮಿ ಪುಸ್ತಕಗಳು  ಇ-ಪಬ್ ಕರ್ನಾಟಕ ಸಾಹಿತ್ಯ ಅಕಾಡೆಮಿ

ನಾಡೋಜ ಡಾ.ಕೆ.ಎಸ್.ನಿಸಾರ್ ಅಹಮದ್

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ನಾಡೋಜ ಡಾ.ಕೆ.ಎಸ್.ನಿಸಾರ್ ಅಹಮದ್ ಡಾ.ರಾಮಚಂದ್ರ ಗಣಾಪುರ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸಾಹಿತ್ಯ ಅಕಾಡೆಮಿ
ಪುಟ ಸಂಖ್ಯೆ 107

Download  View

Epub  Text

ಭಾರತೀಯ ಸಾಹಿತ್ಯ ಸಾರಗರದಲ್ಲಿ ಕನ್ನಡ ಸಾಹಿತ್ಯ ತನ್ನದೇ ಆದ ಸತ್ವ ಹಾಗೂ ಶಕ್ತಿಯಿಂದ ಸ್ವಂತ ಅಸ್ತಿತ್ವವನ್ನು ಸಮರ್ಥವಾಗಿ ಪ್ರದರ್ಶಿಸಿ ಈವರೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಗಳಿಸಿದೆ.