ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಪರಿಗ್ರಹಣ ಡಾ. ಸಿ. ಪಿ. ಕೃಷ್ಣಕುಮಾರ್
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 277

Download  View

 ಶಾಸನಗಳನ್ನು ಸಾಹಿತ್ಯವೆಂದು ಪರಿಗಣಿಸುವಾಗ ಒಂದು ಸಂಗತಿಯನ್ನು ನೆನಪಿನಲ್ಲಿಡಬೇಕು: ಸಾಹಿತ್ಯ ನಿರ್ಮಾಣ ಶಾಸನಗಳ ಮೂಲೋದ್ದೇಶವಲ್ಲ; ಅವು ಪ್ರಧಾನವಾಗಿ ಅಧಿಕೃತ ಸ್ವರೂಪದ ದಾಖಲೆಗಳು. ಆದರೆ ನಡೆದ ಘಟನೆಯೊಂದನ್ನು ವರ್ಣಿಸುವಾಗ ಕಾವ್ಯಗಳ ಪ್ರಭಾವದಿಂದ ಅಥವಾ ವರ್ಣಿಸುವವನ ಭಾವಪೂರ್ಣತೆಯಿಂದ ಶಾಸನಗಳಲ್ಲಿ ಕಾವ್ಯಾಂಶ ಕಾಣಿಸಿಕೊಳ್ಳಬಹುದು.