ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಬಾಗಲಕೋಟ ಜಿಲ್ಲೆಯ ಜನಪದ ಕಲಾವಿದರು ಶಿವಾನಂದ ಶೆಲ್ಲಿಕೇರಿ‌
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಅಕಾಡೆಮಿ
ಪುಟ ಸಂಖ್ಯೆ 147

Download  View

 ಭಾರತದ ಸಾಂಸ್ಕೃತಿಕ ಪರಂಪರೆಯಲ್ಲಿ ಜಾನಪದ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಜಾನಪದ ಕಲಾಪ್ರಕಾರಗಳಲ್ಲಿ ಒಂದಾದ ಶಿವಭಜನೆಯು ಪ್ರಾಚೀನ ಕಾಲದಿಂದಲೂ ಬೆಳೆದು ಬಂದಿದೆ. ಇದಕ್ಕೆ ತನ್ನದೆಯಾದ ವೈಶಿಷ್ಟತೆಯಿದೆ. ಇಂತಹ ಕಲೆಯನ್ನು ಕರಗತ ಮಾಡಿಕೊಂಡವರಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಬೆಳಗಲಿಯ ಮಹಾಲಿಂಗಯ್ಯ ಗಣಾಚಾರಿಯವರು.