Categories
Ebook ಕರ್ನಾಟಕ ಗ್ಯಾಸೆಟಿಯರ್ ಕರ್ನಾಟಕದ ಮಿನುಗುನೋಟ

ಭಾಷೆ ಹಾಗೂ ಸಾಹಿತ್ಯ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಭಾಷೆ ಹಾಗೂ ಸಾಹಿತ್ಯ ನೀಲಾ  ಮಂಜುನಾಥ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 28

Download  View

ಕರ್ನಾಟಕದಲ್ಲಿ ಬಳಸಲಾಗುವ ಕನ್ನಡ ಭಾಷೆಯನ್ನು ದೇಶದ ಪ್ರಮುಖ ಭಾಷೆಗಳಲ್ಲಿ ಒಂದಾಗಿ ಭಾರತೀಯ ಸಂವಿಧಾನವು ಗುರುತಿಸಿದೆ. ಕರ್ನಾಟಕದ ಬಹುತೇಕ ಜನರಿಗೆ ಕನ್ನಡವು ಮಾತೃಭಾಷೆಯಾಗಿದೆ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗೋವಾ, ಹಾಗೂ ದಮನ್ ಹಾಗೂ ದಿಯುಗಳಲ್ಲಿ ಕನ್ನಡವನ್ನು ಮಾತೃ ಭಾಷೆಯಾಗಿ ಬಳಸುವ ಗಣನೀಯ ಸಂಖ್ಯೆಯ ಜನರಿದ್ದಾರೆ. ಈ ನೆಲದ ಮೇಲೆ ಪ್ರಭಾವ ಬೀರಿದ ಪ್ರಾದೇಶಿಕ ವ್ಯತ್ಯಾಸಗಳಿಗೆ ಅನುಗುಣವಾಗಿ ಭಾಷೆಯು ವಿವಿಧ ರೂಪ ಹಾಗೂ ಶೈಲಿಯ ಉಪಭಾಷೆ ಅಥವಾ ಪ್ರಾಂತೇಯ ಭಾಷೆಗಳನ್ನು ಪಡೆದುಕೊಂಡಿದೆ.

ಸಂಬಂಧಿತ ಪುಸ್ತಕಗಳು