ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಮ್ಯಾಸ ಮಂಡಲ | ಡಾ. ಮೀರಾಸಾಬಿಹಳ್ಳಿ ಶಿವಣ್ಣ- |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 148 |
ಬುಡಕಟ್ಟು ಜನಾಂಗಗಳ ಅಧ್ಯಯನ ನಮ್ಮ ಸಾಂಸ್ಕೃತಿಕ ತಿಳುವಳಿಕೆಗೆ, ಸಮಾಜದ ಬಗೆಗಿನ ಒಳನೋಟಗಳಿಗೆ ಹೊಸ ಆಯಾಮಗಳನ್ನು ಒದಗಿಸುತ್ತದೆ. ಇಂತಹ ಸಾಂಸ್ಕೃತಿಕ – ಸಾಮಾಜಿಕ ಅಧ್ಯಯನ ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಕಾಲದಿಂದಲೇ ನಡೆದು ಬಂದಿದೆ. ಅನೇಕ ವಿದೇಶಿ ವಿದ್ವಾಂಸರು ಈ ದಿಸೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ವೆರಿಯರ್ ಎಲ್ವಿನ್‌ರಂತಹ ವಿದ್ವಾಂಸರು ಭಾರತದ ಅನೇಕ ಬುಡಕಟ್ಟುಗಳ ಬಗ್ಗೆ ಸಂಶೋಧನೆ ಕೈಗೊಂಡು ಅವರ ಉದ್ಧಾರಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿಕೊಂಡಿದ್ದರು. |