Categories
Text ಕರ್ನಾಟಕ ಕೈಪಿಡಿ ೨೦೧೨ ಕರ್ನಾಟಕ ಗ್ಯಾಸೆಟಿಯರ್

ವೈದ್ಯಕೀಯ ಮತ್ತು ಸಾರ್ವಜನಿಕ ಸೇವೆಗಳು

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ವೈದ್ಯಕೀಯ ಮತ್ತು ಸಾರ್ವಜನಿಕ ಸೇವೆಗಳು ನೀಲಾ  ಮಂಜುನಾಥ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 42

Download  View

ರಾಜ್ಯಗಳ ಪುನರ್ ವಿಂಗಡಣೆಯ ಫಲವಾಗಿ ಕರ್ನಾಟಕ ರಾಜ್ಯದಲ್ಲಿ ವಿಲೀನಗೊಂಡ ನೂತನ ಪ್ರದೇಶಗಳು, ಅದರಲ್ಲೂ ಗ್ರಾಮೀಣ ಹಾಗೂ ರಾಜ್ಯದ ಗಡಿಪ್ರದೇಶಗಳು ವೈದ್ಯಕೀಯ ಮತ್ತು ಆರೋಗ್ಯ ಸೇವಾಸೌಲಭ್ಯಗಳ ಕೊರತೆಯನ್ನು ಹೊಂದಿದ್ದವು. ಈ ನ್ಯೂನತೆಗಳನ್ನು ಹೋಗಲಾಡಿಸಲು ಹಾಗೂ ಸ್ವಲ್ಪ ಕಾಲದಲ್ಲೇ ರಾಜ್ಯದಲ್ಲಿ ಈಗಿರುವ ಆರೋಗ್ಯ ಸೇವೆಗಳನ್ನು ಸುಧಾರಿಸುವುದಕ್ಕಾಗಿ ರಾಜ್ಯ ಸರ್ಕಾರವು ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಆರೋಗ್ಯ ಕಾರ್ಯಕ್ರಮಗಳನ್ನು ತೀವ್ರತೆಯಿಂದ ಅನುಷ್ಠಾನಗೊಳಿಸಲು ಪ್ರಾರಂಭಿಸಿದೆ. ವ್ಯಾಪಕವಾದ ಸಾರ್ವಜನಿಕ ಆರೋಗ್ಯ ಸೇವಾ ಯೋಜನೆಗಳ ವಿಸ್ತರಣೆ ಮತ್ತು ಯಶಸ್ವಿ ಅನುಷ್ಠಾನಗಳಿಂದಾಗಿ ಈ ರಾಜ್ಯವು ದೇಶದಲ್ಲಿಯೇ, ಒಂದು ಪ್ರಮುಖ ಸ್ಥಾನವನ್ನು ಹೊಂದಲು ಸಾಧ್ಯವಾಗಿದೆ.

ಸಂಬಂಧಿತ ಪುಸ್ತಕಗಳು