ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಶಿರಿಯೂರ ಮಂಜುನಾಯ್ಕ | ಶ್ರೀಧರ ಉಪ್ಪೂರ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ |
ಪುಟ ಸಂಖ್ಯೆ | 74 |
ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಯಕ್ಷಗಾನ ರಂಗ ಕಲೆ ಬೇರೆ ಬೇರೆ ರೂಪಗಳಲ್ಲಿ ಪ್ರಕಟವಾಗಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಜನಪ್ರಿಯವಾದ ಕಲೆಯಾಗಿ ಅಸ್ತಿತ್ವದಲ್ಲಿದೆ. ಇದರಲ್ಲಿ ತೆಂಕುತಿಟ್ಟು, ಬಡಗುತಿಟ್ಟು ಎಂಬ ಭೇದಗಳನ್ನು ಗುರುತಿಸುವ ರೂಢಿಯಿದೆ. |