Categories
Ebook Text ಅಕಾಡೆಮಿ ಪುಸ್ತಕಗಳು  ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಸರಹದ್ದುಗಳಿಲ್ಲದ ಸಂತ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಸರಹದ್ದುಗಳಿಲ್ಲದ ಸಂತ ಡಾ.ಪ್ರಧಾನ್‌ ಗುರುದತ್ತ
ಕೃತಿಯ ಹಕ್ಕುಸ್ವಾಮ್ಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
ಪುಟ ಸಂಖ್ಯೆ 628

Download  View

Epub  Text

ಯುಗಾವತಾರನೊಬ್ಬನು ಬರುವಾಗ ಅವನು ತನ್ನೊಂದಿಗೆ ತನ್ನ ಪರಿವಾರವನ್ನೂ ಕರೆತಂದು ಜನರಿಗೆ ತಮ್ಮ ಆಗಮನದ ಇದ್ದೇಶ, ತನ್ನ ಸಾಧನೆ-ತಪಶ್ಚರ್ಯೆಗಳ ಅರ್ಥವನ್ನು ಮನಗಾಣಿಸುತ್ತಾನೆ. ಶ್ರೀ ರಾಮಕೃಷ್ಣರು ತಮ್ಮ ಲೀಲಾನಾಟಕದಲ್ಲಿ ಸಹಕರಿಸಲು ಕೆಲವು ಸಮೀಪವರ್ತಿಗಳನ್ನು ಹೊಂದಿದ್ದರೆಂಬುದು ನಮಗೆ ತಿಳಿದಿದೆ.