ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಹಾಸನ ಜಿಲ್ಲೆಯ ಜನಪದ ಕಲಾವಿದರು | ಡಾ ಹಂಪನಹಳ್ಳಿ ತಿಮ್ಮೇಗೌಡ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಜಾನಪದ ಅಕಾಡೆಮಿ |
ಪುಟ ಸಂಖ್ಯೆ | 174 |
ಹಾಸನ ನಗರದ ಶ್ರೀ ಸೈಯದ್ ಇಸಾಕ್ ತಂದೆ ಸೈಯದ್ ಇಮಾಮ್ ತಾಯಿ ಫಾತಿಮಾ. ಇವರು ಈಗಿಲ್ಲ. ಈಗ ಬದುಕಿದ್ದರೆ ಇವರಿಗೆ ಸುಮಾರು ನೂರಹತ್ತು ವರ್ಷಗಳಷ್ಟಾಗುತ್ತಿತ್ತು. ಇವರು ಯಕ್ಷಗಾನ ಮೇಳಗಳನ್ನು ಕಲಿಸುವುದರೊಂದಿಗೆ ವೇಷವನ್ನು ಕೂಡ ಹಾಕಿದವರು. ಇವರು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಯಕ್ಷಗಾನ ಕಲೆಗೆ ಮನಸೋತವರು. |