ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಹುಲ್ಲೂರು ಶ್ರೀನಿವಾಸ ಜೋಯಿಸರು ಬಿ. ರಾಜಶೇಖರಪ್ಪ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 99

Download  View

 ಚಿತ್ರದುರ್ಗ ಪ್ರದೇಶದ ಇತಿಹಾಸದ ಪ್ರಸ್ತಾಪ ಬಂದಾಗ ಯಾರಿಗಾದರೂ ಥಟ್ಟನೆ ನೆನಪಿಗೆ ಬರುವ ಹೆಸರು ದಿ. ಹುಲ್ಲೂರು ಶ್ರೀನಿವಾಸ ಜೋಯಿಸರದು. ಅವರು ಕರ್ನಾಟಕ ಇತಿಹಾಸಕ್ಕೆ ಸಂಬಂಧಿಸಿದಂತೆ ಸಹ ಅನೇಕ ಲೇಖನಗಳನ್ನು ಬರೆದಿರುವರಾದರೂ, ಚಿತ್ರದುರ್ಗ ಇತಿಹಾಸಕ್ಕೆ ಅವರು ಸಲ್ಲಿಸಿರುವ ಕೊಡುಗೆ ಬಹುದೊಡ್ಡದು. ಆದುದರಿಂದಲೇ ” ಚಿತ್ರದುರ್ಗದ ಇತಿಹಾಸವೆಂದರೆ ಜೋಯಿಸರು, ಜೋಯಿಸರೆಂದರೆ ಚಿತ್ರದುರ್ಗದ ಇತಿಹಾಸ” ಎನ್ನುವಷ್ಟರ ಮಟ್ಟಿಗೆ ಅವರು ಹೆಸರು ಚಿತ್ರದುರ್ಗದೊಂದಿಗೆ ಬೆಸೆದುಕೊಂಡಿದೆ.