ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಹೆಳವರು | ಎಂ. ಎಸ್. ಹೆಳವರ್ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 172 |
ಅಲೆಮಾರಿಗಳಾಗಿ ಊರೂರು ಅಲೆಯುತ್ತ ತಮ್ಮ ಕಸುಬುಗಳನ್ನು ಮಾಡಿ ಹೊಟ್ಟೆ ಹೊರೆಯುವ ಹತ್ತು ಹಲವು ಸಮುದಾಯಗಳನ್ನು ಕರ್ನಾಟಕದಲ್ಲಿ ಕಾಣಬಹುದು. ಅಂತಹ ಸಮುದಾಯಗಳಲ್ಲಿ ಹೆಳವರದೂ ಒಂದು ವಿಶಿಷ್ಟ ಸಮೂಹ. ಬೇರೆ ಬೇರೆ ಸಮುದಾಯಗಳ ಕುಲಗಳನ್ನು ಕೊಂಡಾಡಿ ಪ್ರಭಾವಶಾಲಿ ಮನೆತನಗಳ ವಂಶಾವಳಿಯನ್ನು ಕಾಲಾಂತರದಲ್ಲಿ ಚಪ್ಪೋಡುಗಳಲ್ಲಿ ದಾಖಲೆಗೊಳಿಸಿ ಕಾಪಾಡಿಕೊಂಡು ಬಂದ ಹಿರಿಮೆ ಹೆಳವರದ್ದಾಗಿದೆ. |