Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ

೧೯ನೇ ಶತಮಾನದ ಕರ್ನಾಟಕ ವಾಗ್ಗೇಯಕಾರರು

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
೧೯ನೇ ಶತಮಾನದ ಕರ್ನಾಟಕ ವಾಗ್ಗೇಯಕಾರರು ಡಾ. ಎಂ. ಸೂರ್ಯ ಪ್ರಸಾದ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
ಪುಟ ಸಂಖ್ಯೆ 61

Download  View

 1399ರಲ್ಲಿ ಯದುರಾಯರಿಂದ ಸ್ಥಾಪಿಸಲ್ಪಟ್ಟ ಮೈಸೂರು ಒಡೆಯರ್‌ ರಾಜವಂಶಜರು ವಿಜಯನಗರ ಮತ್ತು ಕರ್ನಾಟಕದ ಪರಂಪರೆಗೆ ಉತ್ತರಾಧಿಕಾರಿಗಳಾದರು. ವಿಜಯನಗರದ ಪತನಾನಂತರ ಈ ವಂಶದ ರಾಜರು ಲಲಿತ ಕಲೆಗಳ ಪ್ರೇಮಿಗಳೂ, ಪೋಷಕರೂ ಆಗಿದ್ದರು. ತತ್ಪರಿಣಾಮವಾಗಿ ಸಂಗೀತ ಮತ್ತು ನೃತ್ಯ ಕಲೆಗಳ ಕೇಂದ್ರಗಳಲ್ಲಿ ಮೈಸೂರು ಒಂದು ಪ್ರಮುಖ ಕೇಂದ್ರವಾಯಿತು.