Categories
Scanned Book ಅಕಾಡೆಮಿ ಪುಸ್ತಕಗಳು  ಇ-ಪಬ್ ಕರ್ನಾಟಕ ನಾಟಕ ಅಕಾಡೆಮಿ

ಅಭಿನಯ ವಿಶಾರದೆ ಮಳವಳ್ಳಿ ಸುಂದರಮ್ಮನವರ ಆತ್ಮಕಥೆ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಅಭಿನಯ ವಿಶಾರದೆ ಮಳವಳ್ಳಿ ಸುಂದರಮ್ಮನವರ ಆತ್ಮಕಥೆ ಗುಡಿಹಳ್ಳಿ ನಾಗರಾಜ
ಕೃತಿಯ ಹಕ್ಕುಸ್ವಾಮ್ಯ ನಾಟಕ ಅಕಾಡೆಮಿ
ಪುಟ ಸಂಖ್ಯೆ 93

Download  View

Epub 

 ಕನ್ನಡ ರಂಗಭೂಮಿಗೆ ನಾನು ಪದಾರ್ಪಣ ಮಾಡಿ ಆರು ದಶಕಗಳು ಜಾರಿ ಹೋಗಿವೆ. ಈ ಆರು ದಶಕಗಳ ಬಣ್ಣದ ಬದುಕಿನಲ್ಲಿ ಅನೇಕ ಕಷ್ಟಕೋಟಲೆಗಳನ್ನು ಅನುಭವಿಸಿದ್ದೇನೆ. ರಂಗಭೂಮಿಯ ಏಳುಬೀಳುಗಳನ್ನು ಕಂಡಿದ್ದೇನೆ. ಅನೇಕ ಪ್ರತಿಭಾನ್ವಿತ ಅಭಿನೇತ್ರಿಯರೂ, ಕಲಾತಪಸ್ವಿಗಳೂ ಕನ್ನಡ ರಂಗಕಲೆಯನ್ನು ಪ್ರಜ್ವಲಗೊಳಿಸಿದ್ದನ್ನು ಕಂಡಿದ್ದೇನೆ.