Categories
Scanned Book ಜನಪ್ರಿಯ ಪುಸ್ತಕಗಳು

ಕರ್ನಾಟಕದ ಪರಂಪರೆ ಸಂಪುಟ-೧

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಕರ್ನಾಟಕ ಪರಂಪರೆ ಸಂಪುಟ – 1 ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಪುಟ ಸಂಖ್ಯೆ 662

Download  View

ಯಾವುದೇ ಅಧ್ಯಯನಕ್ಕೂ ನಾವು ಮೊದಲು ಈ ಬದಲಾವಣೆಗಳನ್ನುಂಟು ಮಾಡುವ ಭೂವ್ಯಾಪಾರ ಕತೃಗಳ ಉತ್ಪತ್ತಿ, ಸ್ವಭಾವ ಮತ್ತು ಪ್ರಮಾಣಗಳ ಕೆಲವು ವಿಚಾರಗಳನ್ನೂ ಅದರೊಂದಿಗೆ ಈ ಕತೃಗಳು ನಡೆಸುತ್ತಿರುವ ಕಾರ್ಯಗತಿಯ ಕಾಲಾವಧಿಯ ನಿರ್ಧಿಷ್ಟ ಭಾವನೆಯನ್ನೂ ತಿಳಿದಿರಬೇಕೆಂಬುದು ಸ್ಪಷ್ಟವಾಗುತ್ತದೆ