Categories
Scanned Book ಅಕಾಡೆಮಿ ಪುಸ್ತಕಗಳು  ಕನ್ನಡ ಪುಸ್ತಕ ಪ್ರಾಧಿಕಾರ

ಕಾಡುಗೊಲ್ಲ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಕಾಡುಗೊಲ್ಲ ಎಂ ಗುರುಲಿಂಗಯ್ಯ, ವಿ ನಾಗಪ್ಪ‌
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 214

Download  View

 ಇಂಡಿಯಾದಾದ್ಯಂತ ಕಂಡು ಬರುವ ಜನಸಮುದಾಯಗಳು ಜಗತ್ತಿನ ಇತರೆ ಸಮುದಾಯಗಳಿಗಿಂತ ಭಿನ್ನವಾದವುಗಳು ಮತ್ತು ವಿಶಿಷ್ಟ ಸಂಸ್ಕೃತಿಯನ್ನುವುಳ್ಳವುಗಳಾಗಿವೆ. ಇತರ ಇಂತಹ ಸಮುದಾಯಗಳನ್ನು ಸಮಾಜಶಾಸ್ತ್ರಜ್ಞರು, ಮಾನವ ಶಾಸ್ತ್ರಜ್ಞರು ಮತ್ತು ವಿದ್ವಾಂಸರುಗಳು ಬಹಳ ಹಿಂದಿನಿಂದಲೂ ಅಧ್ಯಯನ ಮಾಡುತ್ತಾ ಬಂದಿದ್ದಾರೆ. ಇಂತಹ ಸಮುದಾಯಗಳಲ್ಲಿ ದಲಿತ ಸಮುದಾಯಗಳು, ಬುಡಕಟ್ಟು ಸಮುದಾಯಗಳು, ಹಿಂದುಳಿದ ಸಮುದಾಯಗಳು ಮತ್ತು ಅಲೆಮಾರಿ ಸಮುದಾಯಗಳು ಮುಖ್ಯವಾದಂತವುಗಳು.