Categories
Ebook Scanned Book ಅಕಾಡೆಮಿ ಪುಸ್ತಕಗಳು  ಇ-ಪಬ್ ಕನ್ನಡ ಪುಸ್ತಕ ಪ್ರಾಧಿಕಾರ

ಕಾ.ಹು.ಬಿಜಾಪುರ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಕಾ.ಹು.ಬಿಜಾಪುರ ಡಾ.ಅರ್ಜುನ ಗೊಳಸಂಗಿ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 65

Download  View

Ebook | Epub  | Text

‘ಸಮಾಜ ನನಗೆ ಏನನ್ನು ಕೊಟ್ಟಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನನ್ನು ಕೊಟ್ಟಿದ್ದೇನೆ’ ಎಂದು ಪ್ರಶ್ನಿಸಿಕೊಳ್ಳಬೇಕೆಂಬ ಆಶಯದ ವ್ಯಕ್ತಿ ಕಾ.ಹು.ಅವರು ಆಗಿರುವುದರಿಂದ, ಸಮಾಜ ಸೇವೆಗೆ ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಿಸಿಕೊಂಡರು. ಯಾವುದೇ ಕೆಲಸವನ್ನಾಗಲಿ ನಿಷ್ಠೆ ಪ್ರಾಮಾಣಿಕತೆಯಿಂದ ಮಾಡುವ ಮನೋಭಾವದವರು.