Categories
Ebook Text ಇ-ಪಬ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕುಸುಮಬಾಲೆ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಕುಸುಮಬಾಲೆ ದೇವನೂರು ಮಹಾದೇವ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 172

Download  View

Epub  Text

ಅಕ್ಕಮಹಾದೇವಮ್ಮನು ಗಂಡನ ತಿಥಿಯಾದ ಮಾರನೆಗೇ ತನ್ನ ತೌರಿಗೆ ಹೋದವಳು ಆರುವರುಷದ ಬಳಿಕ, ಅಪ್ಪ ಸತ್ತ ಹನ್ನೇಡು ತಿಂಗಳಿಗೆ ಹಟ್ಟಿ ಜೀತಗಾರನಿಗೆ ಹುಟ್ಟಿದವನೆಂಬ ಅಪವಾದದ ತನ್ನ ಕುಡಿ ಯಾಡನೊಡನೆ ಗಂಡನ ಮನೆಗೆ ಪಾಲಿಗಾಗಿ ಬರುವಳು.