Categories
Scanned Book ಅಕಾಡೆಮಿ ಪುಸ್ತಕಗಳು  ಕನ್ನಡ ಪುಸ್ತಕ ಪ್ರಾಧಿಕಾರ

ಕೃಷಿ ಆಚರಣೆ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಕೃಷಿ ಆಚರಣೆ ಮಲ್ಲಿಕಾರ್ಜುನ ಹೊಸಪಾಳ್ಯ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 139

Download  View

 ಮಳೆ ನಮ್ಮ ಬೇಸಾಯದ ಹತ್ತಿರದ ನಂಟ. ಯಾವ ಕಾಲದಲ್ಲಿ ಯಾವ ಮಳೆ ಬೀಳುತ್ತದೆ, ಯಾವ ಮಳೆ ಬಂದಾಗ ಯಾವ ಕೃಷಿ ಚಟುವಟಿಕೆ ಆರಂಭಿಸಬೇಕು, ಯಾವ ಬೀಜ ಬಿತ್ತಬೇಕು ಎಂಬ ಲೆಕ್ಕಾಚಾರದಲ್ಲಿ ರೈತ ಸಮುದಾಯ ತಪ್ಪುವುದಿಲ್ಲ. ಹಳ್ಳಿಗರ ಪಾಲಿಗೆ ಮಳೆ ಕೇವಲ ನೀರಲ್ಲ, ಬದುಕಿನ ಜೀವ ಧಾರೆ. ಪಕೃತಿಯ ಒಡಲಿನ ವಿದ್ಯಮಾನಗಳನ್ನು ಎಚ್ಚರಿಕೆಯಿಂದ ಗಮನಿಸಿ, ಮಳೆಯ ಸಂಭವನೀಯತೆಯನ್ನು ನಿರ್ಧರಿಸುವ ಕೃಷಿಕರ ಬದುಕಿನ ಶೈಲಿ ಅನನ್ಯ.