Categories
Scanned Book ಅಕಾಡೆಮಿ ಪುಸ್ತಕಗಳು  ಕನ್ನಡ ಪುಸ್ತಕ ಪ್ರಾಧಿಕಾರ

ಕೊರಮ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಕೊರಮ ಮಲ್ಲಿಕಾರ್ಜುನ ಬಿ ಮಾನ್ಪಡೆ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 229

Download  View

 ಸಂಸ್ಕೃತಿ ಎಂಬುದು ಮಾನವ ಸಮಾಜದಲ್ಲಿ ಒಂದು ಸೂಕ್ಷ್ಮವಾದ ವಿಚಾರವಾಗಿದೆ. ಏಕೆಂದರೆ ಸಾಂಸ್ಕೃತಿಕವಾಗಿ ಸಮಾಜದಲ್ಲಿ ಎಲ್ಲರಿಗೂ ಸಮಾನಾವಕಾಶವಿರಬೇಕೆಂಬುದು ಸಾಮಾಜಿಕ ನ್ಯಾಯದ ದೃಷ್ಠಿಯಲ್ಲಿ ಅಪೇಕ್ಷಣೀಯವಾದದು. ಚರಿತ್ರೆಯುದ್ದಕ್ಕೂ ನಾವು ನಮ್ಮ ಸಾಂಸ್ಕೃತಿಕ ವಿಷಯಗಳನ್ನು ಗಮನಿಸಿದಾಗ ಒಂದು ವರ್ಗ ಸುಖಭೋಗದಲ್ಲಿ ಜೀವನ ನಡೆಸಿದರೆ, ಮತ್ತೊಂದು ವರ್ಗ ಜೀವನಕ್ಕೆ ಬೇಕಾಗುವ ಪ್ರಾಥಮಿಕ ಸೌಕರ್ಯಗಳಿಂದಲೂ ವಂಚಿತರಾಗುವುದು ಕಣ್ಮುಂದೆ ಇರುವ ಸತ್ಯದ ವಸ್ತುವೆ.