Categories
Ebook ಕರ್ನಾಟಕ ಗ್ಯಾಸೆಟಿಯರ್ ತುಮಕೂರು ಜಿಲ್ಲಾ

ಜನತೆ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಜನತೆ ಎನ್ ಚಂದ್ರಶೇಖರ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 84

Download  View

ಒಂದು ಪ್ರದೇಶದ ಸಮಗ್ರ ಅಧ್ಯಯನಕ್ಕೆ ಅಲ್ಲಿಯ ಜನಸಂಖ್ಯಾ ಬೆಳವಣಿಗೆ, ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಲಕ್ಷಣಗಳಂತಹ ಅಂಶಗಳ ಪರಿಶೀಲನೆಯೂ ಅವಶ್ಯವಾಗಿರುತ್ತವೆ. ಈ ಅಂಶಗಳು ಪ್ರದೇಶದಿಂದ ಪ್ರದೇಶಕ್ಕೆ ಸಹಜವಾಗಿ ವಿಭಿನ್ನವಾಗಿರುತ್ತದೆ. ಇದೇ ರೀತಿ, ತುಮಕೂರು ಜಿಲ್ಲೆಯಲ್ಲೂ ಜನಸಂಖ್ಯಾ ಸ್ವರೂಪ, ವಿವಿಧ ಜಾತಿ ಮತ್ತು ಬುಡಕಟ್ಟು, ಮತ-ಧರ್ಮ, ಆಚಾರ-ವಿಚಾರ, ನಂಬಿಕೆ, ಆಹಾರಾಭ್ಯಾಸ, ವೇಷ-ಭೂಷಣ, ಭಾಷೆಗಳೇ ಮೊದಲಾದ ವೈವಿಧ್ಯಗಳಿಂದ ಕೂಡಿದ ಸಾಮಾಜಿಕ ಲಕ್ಷಣಗಳು ಕಂಡುಬರುತ್ತವೆ. ಈ ಎಲ್ಲಾ ಅಂಶಗಳನ್ನು ಪ್ರಸ್ತುತ ಅಧ್ಯಾಯದಲ್ಲಿ ನಿರೂಪಿಸಲಾಗಿದೆ. ಅಲ್ಲದೆ, ಈ ಅಧ್ಯಾಯಕ್ಕೆ ಪೂರಕವಾಗಿ, ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಅವರು ಗ್ಯಾಸೆಟಿಯರ್ ಇಲಾಖೆಯ ಕೋರಿಕೆಯಂತೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ರಚಿಸಿ ಕೊಟ್ಟಿರುವ `ಜಿಲ್ಲೆಯ ಬುಡಕಟ್ಟು ಜನಾಂಗಗಳು ಮತ್ತು ಸಂಸ್ಕೃತಿ’ ಬಗೆಗಿನ ವಿಶೇಷ ಲೇಖನವನ್ನೂ ಈ ಅಧ್ಯಾಯದ ಕೊನೆಯಲ್ಲಿ ನೀಡಲಾಗಿದೆ.

ಸಂಬಂಧಿತ ಪುಸ್ತಕಗಳು