Categories
Scanned Book ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಕರ್ನಾಟಕ ಯಕ್ಷಗಾನ ಅಕಾಡೆಮಿ

ಜಾಂಬವತಿ ಕಲ್ಯಾಣ (ಯಕ್ಷಗಾನ ಪ್ರಸಂಗ)

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಜಾಂಬವತಿ ಕಲ್ಯಾಣ (ಯಕ್ಷಗಾನ ಪ್ರಸಂಗ) ಬಿದರಹಳ್ಳಿ ನರಸಿಂಹಮೂರ್ತಿ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಅಕಾಡೆಮಿ
ಪುಟ ಸಂಖ್ಯೆ 51

Download  View

 ಕರ್ನಾಟಕ ಜನಪದ ಕಲೆಗಳಲ್ಲಿ ಯಕ್ಷಗಾನವು ಸುಧೀರ್ಘ ಮತ್ತು ಸಮೃದ್ಧ ಇತಿಹಾಸವನ್ನುಳ್ಳ ಹಾಗೂ ಪಂಡಿತ ಪಾಮರರಿಬ್ಬರನ್ನು ರಂಜಿಸುವ ವೈಶಿಷ್ಟ್ಯ ಪೂರ್ಣವಾದ ಸತ್ವಶಾಲೀ ಕಲೆ. ಈ ಕಲೆ ತನ್ನ ಸಾಹಿತ್ಯ, ಸಂಗೀತ, ಅಭಿನಯ ಮತ್ತು ವೇಷಭೂಷಣಗಳಿಂದ ಪ್ರೇಕ್ಷಕರೆದುರು ಹೊಸದೊಂದು ಲೋಕವನ್ನೇ ಸೃಷ್ಟಿಸಿ ಬಿಡುವ ಜಾಯಮಾನವುಳ್ಳದ್ದು.