Categories
Ebook ಡಿಜಿಟಲ್ ಲೈಬ್ರರಿ

ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂಪುಟ-೨

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂಪುಟ-೨ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 1080

Download  View

ಡಾ.ಬಿ.ಆರ್‌.ಅಂಬೇಡ್ಕರ್‌: ಮಾನ್ಯ ಅಧ್ಯಕ್ಷರೇ, ಆಯವ್ಯಯ ಪತ್ರದ ಮೇಲಿನ ಚರ್ಚೆಯು ಸಾಕಷ್ಟು ಕಾಲದವರೆಗೆ ನಡೆದಿದೆ ಮತ್ತು ಹೇಳಬೇಕಾಗಿದ್ದ ಎಲ್ಲವನ್ನೂ ಹೇಳಲಾಗಿದೆ ಎಂದು ನನಗೆ ಅನ್ನಿಸುತ್ತದೆ.ಕಾರಣ ನನ್ನಂಥ ಹೊಸ ಸದಸ್ಯರು ಸುಮ್ಮನಿದ್ದಿದ್ದರೆ ಚೆನ್ನಾಗಿರುತ್ತಿತ್ತು.

ಸಂಬಂಧಿತ ಪುಸ್ತಕಗಳು