ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಪರಿಗ್ರಹಣ | ಡಾ. ಸಿ. ಪಿ. ಕೃಷ್ಣಕುಮಾರ್ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 277 |
ಶಾಸನಗಳನ್ನು ಸಾಹಿತ್ಯವೆಂದು ಪರಿಗಣಿಸುವಾಗ ಒಂದು ಸಂಗತಿಯನ್ನು ನೆನಪಿನಲ್ಲಿಡಬೇಕು: ಸಾಹಿತ್ಯ ನಿರ್ಮಾಣ ಶಾಸನಗಳ ಮೂಲೋದ್ದೇಶವಲ್ಲ; ಅವು ಪ್ರಧಾನವಾಗಿ ಅಧಿಕೃತ ಸ್ವರೂಪದ ದಾಖಲೆಗಳು. ಆದರೆ ನಡೆದ ಘಟನೆಯೊಂದನ್ನು ವರ್ಣಿಸುವಾಗ ಕಾವ್ಯಗಳ ಪ್ರಭಾವದಿಂದ ಅಥವಾ ವರ್ಣಿಸುವವನ ಭಾವಪೂರ್ಣತೆಯಿಂದ ಶಾಸನಗಳಲ್ಲಿ ಕಾವ್ಯಾಂಶ ಕಾಣಿಸಿಕೊಳ್ಳಬಹುದು. |