Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ

ಬಾಳಪ್ಪ ಹುಕ್ಕೇರಿ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಬಾಳಪ್ಪ ಹುಕ್ಕೇರಿ ಡಾ. ವೀರಣ್ಣ ದಂಡೆ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
ಪುಟ ಸಂಖ್ಯೆ 48

Download  View

 ಸಾವಿರ ಹಾಡಿನ ಸರದಾರನೆಂದೇ ಖ್ಯಾತಿ ಪಡೆದ, ‘ಹಾಡನ್ನು ಹರವೋಣ ಮತ್ಸರ ಮರೆಯೋಣ’ – ಎಂಬ ಧ್ಯೇಯ ವಾಕ್ಯ ಸ್ವೀಕರಿಸಿದ ಜಾನಪದ ಗೀತಗಾರುಡಿಗ ಬಾಳಪ್ಪ ವೀರಭದ್ರಪ್ಪ ಹುಕ್ಕೇರಿ ಕನ್ನಡನಾಡು ಕಂಡ ಅದ್ಭುತಗಳಲ್ಲಿ ಒಬ್ಬರು. ಒಬ್ಬ ಹಳ್ಳಿಯ ನಿವಾಸಿ – ತನ್ನ ಹಳ್ಳಿಯನ್ನು ಹಳ್ಳಿಯ ಜನರನ್ನು ಪ್ರೀತಿಸುತ್ತಾ, ಹುಟ್ಟಿದ ಹಳ್ಳಿಯ ವ್ಯಾಮೋಹವನ್ನು ಬಿಡದೇ, ದಿಲ್ಲಿಯವರೆಗೆ ತನ್ನ ಕಾರ್ಯಕ್ಷೇತ್ರವನ್ನು ಹರಿಹಿಕೊಂಡು ಬೆಳೆದದ್ದು ಇತಿಹಾಸವೇ ಹುಬ್ಬೇರಿಸುವಂಥದ್ದು.