ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಬ್ಯಾಂಕಿಂಗ್, ಸಹಕಾರ, ವಾಣಿಜ್ಯ ಮತ್ತು ವ್ಯವಹಾರ | ಎನ್ ಚಂದ್ರಶೇಖರ್ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಸರ್ಕಾರ |
ಪುಟ ಸಂಖ್ಯೆ | 321-378 |
ಕರ್ನಾಟಕವು ಪ್ರಾಚೀನ ಕಾಲದಿಂದಲೂ ತನ್ನದೇ ಆದ ವಿಶೇಷತೆಯಿಂದ ಕೂಡಿದ, ಅತ್ಯಂತ ಶ್ರೀಮಂತ, ವೈವಿಧ್ಯಮಯ ಆರ್ಥಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮೈಗೂಡಿಸಿಕೊಂಡು ಬಂದಿರುವುದನ್ನು ನಾವು ಚರಿತ್ರೆಯ ಉದ್ದಕ್ಕೂ ಕಾಣಬಹುದು. |