Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಕರ್ನಾಟಕ ಯಕ್ಷಗಾನ ಅಕಾಡೆಮಿ

ಯಕ್ಷಗಾನ ಹಸ್ತಾಭಿನಯ ದರ್ಪಣ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಯಕ್ಷಗಾನ ಹಸ್ತಾಭಿನಯ ದರ್ಪಣ ಡಾ. ಜಿ. ಎಸ್‌. ಹೆಗಡೆ‌
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
ಪುಟ ಸಂಖ್ಯೆ 64

Download  View

 ದಕ್ಷಿಣೋತ್ತರ ಕನ್ನಡ ಜಿಲ್ಲೆಗಳಲ್ಲಿ ‘ಯಕ್ಷಗಾನವು’ ಜನಜನಿತವಾದ ಜನಪದ ಕಲೆಯಾಗಿದೆ. ಈ ಕಲೆಯಲ್ಲಿ ತೆಂಕುತಿಟ್ಟು, ಬಡಗುತಿಟ್ಟು ಮತ್ತು ಉತ್ತರ ಕನ್ನಡ ತಿಟ್ಟುಗಳೆಂದು ಮೂರು ವಿಭಾಗಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ತೆಂಕು-ಬಡಗುಗಳೆಂದು ವಿಭಾಗವಿದ್ದರೆ ಉತ್ತರ ಕನ್ನಡದಲ್ಲಿ ಉತ್ತರ ಕನ್ನಡ ತಿಟ್ಟು ಪ್ರಚಲಿತವಾಗಿದೆ.