Categories
Ebook ಅಕಾಡೆಮಿ ಪುಸ್ತಕಗಳು  ಕನ್ನಡ ಪುಸ್ತಕ ಪ್ರಾಧಿಕಾರ ಡಿಜಿಟಲ್ ಲೈಬ್ರರಿ

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆ

ಪುಸ್ತಕ ವಿವರ
ಕೃತಿಯ ಹೆಸರು ಲೇಖಕರ ಹೆಸರು
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಎನ್‌. ವಿಶ್ವರೂಪಾಚಾರ್‌
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 128

Download  View

Text

ಸಾಂಕ್ರಾಮಿಕವಾಗಿ ಹರಡುವ ರೋಗಗಳನ್ನು ಕುರಿತು ಅಧ್ಯಯನ, ತನಿಖೆ ಮಾಡುವುದನ್ನು ಸಾಂಕ್ರಾಮಿಕ ರೋಗಶಾಸ್ತ್ರವೆಂದು ಕರೆಯುತ್ತಾರೆ. ಈ ಶಾಸ್ತ್ರದಲ್ಲಿ ಸಾಂಕ್ರಾಮಿಕ (ಅಂಟು) ರೋಗಗಳು, ಸಾಂಕ್ರಾಮಿಕವಾಗಿ ಹರಡಲು ಕಾರಣಗಳನ್ನು ತಿಳಿದುಕೊಳ್ಳಲಾಗುವುದಲ್ಲದೆ, ತಡೆಗಟ್ಟುವಿಕೆ, ನಿಯಂತ್ರಿಸುವುದರ ಬಗ್ಗೆಯೂ ಕಾರ್ಯಕ್ರಮಗಳನ್ನು ಸಮುದಾಯವಾಗಿ ಸಹಕಾರದೊಂದಿಗೆ, ಆರೋಗ್ಯ ಇಲಾಖೆ ಹಮ್ಮಿಕೊಳ್ಳುತ್ತದೆ.