Categories
Scanned Book ಅಕಾಡೆಮಿ ಪುಸ್ತಕಗಳು  ಕರ್ನಾಟಕ ನಾಟಕ ಅಕಾಡೆಮಿ

ಹುಲಿಮನೆ

ಪುಸ್ತಕ ವಿವರ
ಕೃತಿಯ ಹೆಸರು ಅನುವಾದಕರು
ಹುಲಿಮನೆ ಆರ್‌. ಪಿ. ಹೆಗಡೆ
ಕೃತಿಯ ಹಕ್ಕುಸ್ವಾಮ್ಯ ನಾಟಕ ಅಕಾಡೆಮಿ
ಪುಟ ಸಂಖ್ಯೆ 68

Download  View

Epub  Text

 ಕರ್ನಾಟಕದಲ್ಲಿ ನಾಟಕ ರಂಗಭೂಮಿಗೆ ಒಂದು ಸ್ಪಷ್ಟ ಆಕಾರ ಬಂದದ್ದು 1880ರ ಆಚೆ-ಈಚೆ. ಸಂಗೀತನಾಟಕವೆಂದೇ ಹೆಸರಾದ ಆ ಕಾಲದ ನಾಟಕಗಳು ಯಕ್ಷಗಾನ ರಂಗಭೂಮಿಯಿಂದ ಮೊದಲ ಪ್ರೇರಣೆಯನ್ನು ಪಡೆದವು ಎಂದು ಪ್ರತೀತಿ. ಸಂಸ್ಕೃತ ನಾಟಕಗಳು ಹಾಗೂ ಇಂಗ್ಲೀಷ್‌ನ ‘ಅಪೇರಾ’ಗಳನ್ನೂ ಬಳಸಿಕೊಂಡದ್ದು ನಿಜ. ಮೊದಲ ದಿನಗಳ ಅನುಕರಣೆಯಿಂದ ಬಿಡಿಸಿಕೊಂಡು ನಾಟಕ ರಂಗಭೂಮಿಯು ಒಂದು ಸ್ವತಂತ್ರರೂಪ ತಾಳಲು ಸಾಧ್ಯವಾದದ್ದು ಆ ಕಾಲದ ಸುಪ್ರಸಿದ್ಧ ನಟರಾದ ವರದಾಚಾರ್ಯರಿಂದ.