ಪುಸ್ತಕ ವಿವರ
ಕೃತಿಯ ಹೆಸರು | ಅನುವಾದಕರು |
---|---|
ಜಾನಪದ ತಲೆಮಾರು ಭಾಗ 4 | ಪ್ರೊ. ಹಿ. ಶಿ. ರಾಮಚಂದ್ರೇಗೌಡ, ಡಾ. ಚಕ್ಕೆರೆ ಶಿವಶಂಕರ್ |
ಕೃತಿಯ ಹಕ್ಕುಸ್ವಾಮ್ಯ | ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ |
ಪುಟ ಸಂಖ್ಯೆ | 327 |
ಹಾಸನ ಜಿಲ್ಲೆ ಜಾನಪದ ಕ್ಷೇತ್ರಕ್ಕೆ ತನ್ನದೆ ಆದ ವಿಶೇಷ ಕೊಡುಗೆಯನ್ನು ಹಲ್ಮಿಡಿ ಶಾಸನದ ಪೂರ್ವದಿಂದಲೂ ನೀಡುತ್ತಾ ಬಂದಿದೆ. ಸ್ವಾತಂತ್ರ‍್ಯ ಪೂರ್ವದಿಂದಲೂ ಇದಕ್ಕೆ ಸಾಕ್ಷ್ಯಾಧಾರಗಳನ್ನು ಕೊಡಬಹುದು. ಗೊರೂರು ರಾಮಸ್ವಾಮಿ ಅಯ್ಯಂಗಾರ್, ಮತಿಘಟ್ಟ ಕೃಷ್ಣಮೂರ್ತಿ, ಎಸ್. ಕೆ. ಕರೀಂಖಾನ್, ಎಲ್. ಗುಂಡಪ್ಪ ಮುಂತಾದವರ ತಲೆಮಾರಿಗೆ ಪಂಡಿತ ಸ್ವಾಮಿಗೌಡ ಎನ್ನುವ ಹೆಸರು ಕೂಡ ಸೇರ್ಪಡೆಯಾಗುತ್ತದೆ. |