ಪುಸ್ತಕ ವಿವರ
ಕೃತಿಯ ಹೆಸರು | ಲೇಖಕರ ಹೆಸರು |
---|---|
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆ | ಎನ್. ವಿಶ್ವರೂಪಾಚಾರ್ |
ಕೃತಿಯ ಹಕ್ಕುಸ್ವಾಮ್ಯ | ಕನ್ನಡ ಪುಸ್ತಕ ಪ್ರಾಧಿಕಾರ |
ಪುಟ ಸಂಖ್ಯೆ | 128 |
ಸಾಂಕ್ರಾಮಿಕವಾಗಿ ಹರಡುವ ರೋಗಗಳನ್ನು ಕುರಿತು ಅಧ್ಯಯನ, ತನಿಖೆ ಮಾಡುವುದನ್ನು ಸಾಂಕ್ರಾಮಿಕ ರೋಗಶಾಸ್ತ್ರವೆಂದು ಕರೆಯುತ್ತಾರೆ. ಈ ಶಾಸ್ತ್ರದಲ್ಲಿ ಸಾಂಕ್ರಾಮಿಕ (ಅಂಟು) ರೋಗಗಳು, ಸಾಂಕ್ರಾಮಿಕವಾಗಿ ಹರಡಲು ಕಾರಣಗಳನ್ನು ತಿಳಿದುಕೊಳ್ಳಲಾಗುವುದಲ್ಲದೆ, ತಡೆಗಟ್ಟುವಿಕೆ, ನಿಯಂತ್ರಿಸುವುದರ ಬಗ್ಗೆಯೂ ಕಾರ್ಯಕ್ರಮಗಳನ್ನು ಸಮುದಾಯವಾಗಿ ಸಹಕಾರದೊಂದಿಗೆ, ಆರೋಗ್ಯ ಇಲಾಖೆ ಹಮ್ಮಿಕೊಳ್ಳುತ್ತದೆ. |