Warning: mysqli_query(): MySQL server has gone away in E:\kanaja_new\wp-includes\wp-db.php on line 2056

Warning: mysqli_query(): Error reading result set's header in E:\kanaja_new\wp-includes\wp-db.php on line 2056

ಕಾಂಚನ ವಿ. ಸುಬ್ಬರತ್ನಂ – ಕಣಜ

ಕಾಂಚನ ವಿ. ಸುಬ್ಬರತ್ನಂ

Home/Birthday/ಕಾಂಚನ ವಿ. ಸುಬ್ಬರತ್ನಂ
Loading Events

೧೦-೧೨-೧೯೪೮ ೨೭-೧೦-೨೦೦೫ ಪ್ರಖ್ಯಾತ ಸಂಗೀತ ವಿದ್ವಾಂಸರಾದ ವಿ. ಸುಬ್ಬರತ್ನಂ ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಚನದಲ್ಲಿ. ತಂದೆ ಸಂಗೀತರತ್ನ ಕಾಂಚನ ವೆಂಕಟ ಸುಬ್ರಹ್ಮಣ್ಯಂ, ತಾಯಿ ಸಂಗೀತ ವಿದುಷಿ ಕೆ.ವಿ. ತಂಗಮ್ಮಾಳ್, ತಂದೆಯಿಂದ ಗಾಯನ, ಸ್ವಸಾಧನೆಯಿಂದ ಪಿಟೀಲು ವಾದನದಲ್ಲಿ ಪಡೆದ ಪರಿಣತಿ. ವಿದ್ವತ್‌ನಲ್ಲಿ ಮೊದಲ ರ್ಯಾಂಕ್, ಆಕಾಶವಾಣಿ, ದೂರದರ್ಶನದ ಎ ಗ್ರೇಡ್ ಕಲಾವಿದರು, ತಂದೆಯವರು ಸ್ಥಾಪಿಸಿದ ಲಕ್ಷ್ಮೀನಾರಾಯಣ ಸಂಗೀತ ಕಲಾಶಾಲೆ ಪ್ರಿಸ್ಸಿಪಾಲರ ಹುದ್ದೆ, ನೂರಾರು ವಿದ್ಯಾರ್ಥಿಗಳಿಗೆ ಮಾಡಿದ ವಿದ್ಯಾದಾನ. ೯ನೇ ವಯಸ್ಸಿನಲ್ಲೇ ನೀಡಿದ ಕಚೇರಿ. ಕರ್ನಾಟಕ ಆಂಧ್ರ, ತಮಿಳುನಾಡು, ಕೇರಳ, ಉತ್ತರಭಾರತ, ಬಂಗಾಳ, ಪಂಜಾಬ್ ಮುಂತಾದೆಡೆ ಏಕವ್ಯಕ್ತಿ ಹಾಗೂ ಪ್ರಸಿದ್ಧ ಸಂಗೀತಗಾರರಿಗೆ ನೀಡಿದ ವಾದನ ಸಹಕಾರ. ಮದರಾಸ್ ಮ್ಯೂಸಿಕ್ ಅಕಾಡಮಿ, ಬೆಂಗಳೂರು ಗಾಯನ ಸಮಾಜ, ಮೈಸೂರು ಕಲಾವರ್ಧಿನಿ ಸಭಾ, ವಿವೇಕ ಕಲ್ಚರಲ್ ಸೆಂಟರ್ ಮುಂತಾದೆಡೆ ನಡೆಸಿಕೊಟ್ಟ ಕಚೇರಿಗಳು. ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯಿಂದ ಕರ್ನಾಟಕ ಕಲಾಶ್ರೀ ಮೈಸೂರಿನ ಪುರಂದರ, ತ್ಯಾಗರಾಜ ಆರಾಧನಾ ಸಮಿತಿಯಿಂದ ಸಂಗೀತ ಕಲಾತಪಸ್ವಿ, ಬೆಂಗಳೂರು ಗಾಯನ ಸಮಾಜದಿಂದ ವರ್ಷದ ಕಲಾವಿದ, ಮದರಾಸು ಮ್ಯೂಸಿಕ್ ಅಕಾಡಮಿಯಿಂದ ಎರಡುಬಾರಿ ಬೆಸ್ಟ್ ಮ್ಯೂಸಿಷಿಯನ್ ಪ್ರಶಸ್ತಿ, ಸಂಗೀತ ಕಲಾಸಿಂಧು, ನಾದ ಜ್ಯೋತಿ, ಪ್ರಣವಶ್ರೀ ಮುಂತಾದ ಪ್ರಶಸ್ತಿ ಗೌರವಗಳು.   ಇದೇ ದಿನ ಹುಟ್ಟಿದ ಕಲಾವಿದರು : ಜಂತಲಿ ಆರ್.ಎಸ್. – ೧೯೨೩ ಬ್ರಹ್ಮಚಾರಿ ಬಿ.ಎನ್. – ೧೯೨೯ ಪಾಟೀಲ್ ಎಂ.ಬಿ. – ೧೯೩೯ ಲೀಲಾವತಿ ಎನ್. ಉಪಾಧ್ಯಾಯ – ೧೯೫೪ ಪದ್ಮರಾಜು ಡಿ. – ೧೯೬೦

* * *

ಸಂಪರ್ಕ ಮಾಹಿತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇ-ಕನ್ನಡ ವಿಭಾಗ
ಮೊದಲನೆಯ ಮಹಡಿ, ಕನ್ನಡ ಭವನ
ಜಯಚಾಮರಾಜೇಂದ್ರ ಒಡೆಯರ್ ರಸ್ತೆ
ಬೆಂಗಳೂರು- ೫೬೦ ೦೦೨

Phone: ೦೮೦-೨೨೨೨೭೪೭೮

Fax: ೦೮೦-೨೨೨೧೪೩೭೯

Web: http://www.kanaja.karnataka.gov.in

ಕಣಜ – ಅಂತರಜಾಲ ಕನ್ನಡ ಜ್ಞಾನಕೋಶ

ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ. ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ನೀಡುವುದು ಯೋಜನೆಯ ಉದ್ದೇಶವಾಗಿದೆ.
‘ಕಣಜದಲ್ಲಿ ನೀವೂ ಬರೆಯಬಹುದು. ಈ ಲೇಖನಗಳ ಹಕ್ಕುಸ್ವಾಮ್ಯದ ವಿವರಕ್ಕಾಗಿ ಈ ಕೊಂಡಿಗೆ ಬನ್ನಿ.

ಇತ್ತೀಚಿನ ಕೃತಿಗಳು

ಕೇಂದ್ರ ಸರ್ಕಾರದ ಜಾಲತಾಣಗಳು

ತಾಂತ್ರಿಕ‌ ಜಾಲತಾಣಗಳು

ಕನ್ನಡ ಸಂಬಂಧಿ ಜಾಲತಾಣಗಳು

ಆಯೋಗಗಳು

ನ್ಯಾಯಾಲಯಗಳು

ಡೌನ್‌ಲೋಡ್‌ಗಳು

Go to Top