ಗೋಧಿ ಎಂಬ ಅದ್ಭುತ ಹುಲ್ಲು

ಒಂದೇ ಔಷಧದಿಂದ ಹಲವಾರು ಕಾಯಿಲೆಗಳು ಗುಣವಾಗುವ ಹಾಗಿದ್ದರೆ ಎಷ್ಟು ಚೆನ್ನಾಗಿರುತ್ತದಲ್ಲವೇ? ಅಂತಹ ಔಷಧವೊಂದಿದೆ. [...]